Watch | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕಿಲ್ಲ ಅವಕಾಶ; BIFFes ಪ್ರಕಾಶ್ ರಾಜ್ ರಾಯಭಾರಿ; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ!
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಿಗದಿಯಾಗಿದ್ದ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.