ವಿಡಿಯೋ

Watch | ವಿದೇಶದಲ್ಲಿ ಸ್ವದೇಶದ ಬಗ್ಗೆ ಟೀಕೆ! ರಾಹುಲ್ ಪಲಾಯನದ ನಾಯಕ ಎಂದ ಬಿಜೆಪಿ!

ವಿದೇಶ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಜೆಪಿ ದೇಶದ ಸಾಂಸ್ಥಿಕ ರಚನೆಯನ್ನು ಸ್ವಾಧೀನಪಡಿಸಿಕೊಂಡಿದೆ. ಇದನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಬರ್ಲಿನ್‌ನ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, ಬಿಜೆಪಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು ಇದು ಬಿಜೆಪಿಗೆ ನೇರವಾಗಿ ಲಾಭ ತರುತ್ತಿದೆ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'