ನವದೆಹಲಿಯ ಬಾಂಗ್ಲಾದೇಶ ಹೈಕಮಿಷನ್ ಹೊರಗೆ ಮಂಗಳವಾರ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳಕ್ಕೆ ಸೇರಿದ ನೂರಾರು ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬನ ಹತ್ಯೆಯನ್ನು ಪ್ರತಿಭಟನಾಕಾರರು ಪ್ರತಿಭಟಿಸುತ್ತಿದ್ದರು. ಕೇಸರಿ ಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಮುನ್ನುಗ್ಗಿದರು.
ಭಾರೀ ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ ಪ್ರತಿಭಟನಾಕಾರರು ಹಲವಾರು ಬ್ಯಾರಿಕೇಡ್‌ಗಳನ್ನು ಭೇದಿಸಿ ಮುನ್ನಡೆದರು. ವಿಡಿಯೋ ಇಲ್ಲಿದೆ ನೋಡಿ.