ದೆಹಲಿಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಗಳು ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡದಂತೆ ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಆಕೆಯ ವೃದ್ಧ ತಾಯಿಯನ್ನು ಚಲಿಸುವ ಬಸ್ಸಿನಿಂದ ಇಳಿಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.