ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ರಾಷ್ಟ್ರ ರಾಜಧಾನಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಬುಧವಾರ ಮಾತನಾಡಿದ್ದಾರೆ.
ಸಿಎಂ ಬದಲಾವಣೆ ವದಂತಿಯನ್ನು ಅವರು ತಳ್ಳಿ ಹಾಕಿದ್ದು, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.