ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಅಮೆರಿಕಾದ ಬ್ಲ್ಯೂಬರ್ಡ್ ಬ್ಲ್ಯಾಕ್-2 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.
'ಬ್ಲೂಬರ್ಡ್ ಬ್ಲಾಕ್-2' ಉಪಗ್ರಹವನ್ನು ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.