Watch | ಸೈಬರ್ ಪೊಲೀಸರಿಗೆ ವಿಜಯಲಕ್ಷ್ಮೀ ದರ್ಶನ್ ದೂರು; ಸ್ಥಳೀಯ ಸಂಸ್ಥೆ ಚುನಾವಣೆ: Congressಗೆ ಮುಖಭಂಗ; ಜಮೀರ್ PA ಮನೆ ಮೇಲೆ ಲೋಕಾಯುಕ್ತ ದಾಳಿ!
ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ.