ಹೊಸ ವರ್ಷದ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದ್ದು, ಈ ನಡುವೆ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ಬೆಂಗಳೂರು ನಗರ ಪೊಲೀಸ್ ಸಿದ್ಧತೆ ನಡೆಸುತ್ತಿದ್ದಾರೆ.
ಹೊಸ ವರ್ಷಾಚರಣೆಗೆ ನಿಯಮಗಳ ಕುರಿತು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.