ವಿಡಿಯೋ

Watch | 'ಇದು ಸಂಘಟನೆಯ ಶಕ್ತಿ': BJP-RSS ಹೊಗಳಿದ ದಿಗ್ವಿಜಯ್ ಸಿಂಗ್!

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರು ಬಹಿರಂಗವಾಗಿ ಬಿಜೆಪಿ ಹಾಗೂ ಅದರ ಮಾರ್ಗದರ್ಶಕ ಸಂಸ್ಥೆಯಾದ ಆರ್ ಎಸ್ ಎಸ್ ಹೊಗಳಿರುವುದು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

1990ರ ದಶಕದಲ್ಲಿ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಹಿರಿಯ ಎಲ್ ಕೆ ಅಡ್ವಾಣಿ ಅವರ ಬಳಿ ಯುವ ನರೇಂದ್ರ ಮೋದಿ ಅವರು ನೆಲದ ಮೇಲೆ ಕುಳಿತಿರುವುದನ್ನು ತೋರಿಸುವ ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿದ್ದಾರೆ.

ಮೋದಿ ಅವರನ್ನು ಉಲ್ಲೇಖಿಸಿ, ಒಮ್ಮೆ ನೆಲದ ಮೇಲೆ ಕುಳಿತಿದ್ದ ತಳಮಟ್ಟದ ಕಾರ್ಯಕರ್ತ ಸಂಘ-ಬಿಜೆಪಿ ಪರಿಸರ ವ್ಯವಸ್ಥೆಯೊಳಗೆ ಹೇಗೆ ಬೆಳೆದು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಬಹುದು ಎಂಬುದನ್ನು ಶ್ಲಾಘಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ: RCB ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ': 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB

SCROLL FOR NEXT