Watch | ಕೋಗಿಲು ಬಡಾವಣೆ ತೆರವು: ಬಲ್ಡೋಜರ್ ನೀತಿ ಟೀಕಿಸಿದ ಕೇರಳ ಸಿಎಂ; ವಲಸಿಗರಿಗೆ ಪರ್ಯಾಯ ವ್ಯವಸ್ಥೆ: CM; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು
ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆಯನ್ನು ಬುಲ್ಡೋಜರ್ ನೀತಿಗೆ ಹೋಲಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶುಕ್ರವಾರ ಕಿಡಿಕಾರಿದ್ದರು.