Watch | ಬೆಂಗಳೂರಿನಲ್ಲಿ 3 ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಕೋಗಿಲು ಲೇಔಟ್ಗೆ ಡಿ.ಕೆ ಶಿವಕುಮಾರ್ ಭೇಟಿ; ಹೊಸ ವರ್ಷಾಚರಣೆ: ನಗರದಲ್ಲಿ 20 ಸಾವಿರ ಪೊಲೀಸರ ನಿಯೋಜನೆ, 50 ಫ್ಲೈಓವರ್ ಬಂದ್!
ಮಹಾರಾಷ್ಟ್ರ ಮಾದಕವಸ್ತು ವಿರೋಧಿ ಕಾರ್ಯಪಡೆ, ಬೆಂಗಳೂರು ನಗರ ಪೊಲೀಸರು ಮತ್ತು ಮಾದಕವಸ್ತು ನಿಯಂತ್ರಣ ಬ್ಯೂರೋ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾಗಿದ್ದು...