Watch | ಬೆಟ್ಟಿಂಗ್ ಕಂಪನಿ ಕೇಸ್: ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್; New Year: ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ; ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡೋಕಾಗುತ್ತಾ?
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿನ್ಯಾಸಗೊಳಿಸಿ ತಯಾರಿಸಿದ ಮುಂದಿನ ಪೀಳಿಗೆಯ 'ಧ್ರುವ್ ಎನ್‌ಜಿ' ಹೆಲಿಕಾಪ್ಟರ್ ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಬೆಂಗಳೂರಿನಲ್ಲಿ ಇಂದು ಹಸಿರು ನಿಶಾನೆ ತೋರಿದ್ದಾರೆ.