Watch | ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು, ಓರ್ವ ಸಾವು; ಲಂಚಕ್ಕೆ ಬೇಡಿಕೆ ಇಟ್ಟ ಪ್ರಾಧ್ಯಾಪಕಿ ಬಂಧನ; footpath ಮೇಲೆ ದ್ವಿಚಕ್ರ ವಾಹನ ಓಡಿಸಿದರೆ DL ರದ್ದು!
ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವವರ ವಾಹನ ಪರವಾನಗಿಯನ್ನು (ಡಿಎಲ್) ರದ್ದು ಮಾಡಲು ನಗರದ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.