ಬಲವಂತವಾಗಿ ಸಾಲ ವಸೂಲಾತಿ ಮಾಡುವ ಮೂಲಕ ಸಾಲಗಾರರಿಗೆ ನೀಡುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯಸರ್ಕಾರ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ತಡೆ) ಸುಗ್ರೀವಾಜ್ಞೆ 2025ರ ಪರಿಷ್ಕೃತ ಕರಡನ್ನು ಸಿದ್ದಪಡಿಸಿದ್ದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.