Watch | ಅಕ್ರಮ ವಲಸಿಗರ ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಮಿಲಿಟರಿ ವಿಮಾನ ಬಳಕೆ
ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಬಂದ ಬೆನ್ನಲ್ಲೇ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಬೃಹತ್ ಕಾರ್ಯಾಚರಣೆ ಭರದಿಂದ ಸಾಗಿದೆ. ಅಕ್ರಮ ವಲಸಿಗರ ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸರ್ಕಾರ ತನ್ನ ಮಿಲಿಟರಿ ವಿಮಾನಗಳನ್ನು ಬಳಕೆ ಮಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.