ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಪುತ್ರಿ ಮತ್ತು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಆನ್‌ಲೈನ್ ನಲ್ಲಿ ಲೈವ್ ಭಾಷಣ ಮಾಡಿದ್ದಾರೆ.
ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಢಾಕಾದಲ್ಲಿರುವ ಮುಜಿಬುರ್ ಅವರ ನಿವಾಸವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.