Watch | ಚುಪ್....; ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ಮಾಜಿ ಪ್ರಧಾನಿ ಪುತ್ರನಿಗೆ ಖರ್ಗೆ ಕ್ಲಾಸ್!
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪದೇಪದೇ ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ, ಬಿಜೆಪಿ ಸಂಸದ ನೀರಜ್ ಶೇಖರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಿಡಿಯೋ ಇಲ್ಲಿದೆ ನೋಡಿ.