ದೆಹಲಿ ಚುನಾವಣಾ ಫಲಿತಾಂಶ ಫೆಬ್ರವರಿ 08 ರಂದು ಪ್ರಕಟವಾಗಿದ್ದು ರಾಷ್ಟ್ರ ರಾಜಧಾನಿಯಲ್ಲಿ 27 ವರ್ಷಗಳ ನಂತರ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮರಳಿದೆ.
ಕರ್ನಾಟಕ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯ ಹೊರಗೆ ಸಂಭ್ರಮಿಸಿದರು.
ಪರಸ್ಪರ ಸಿಹಿ ಹಂಚಲಾಯಿತು. 70 ಸ್ಥಾನಗಳಲ್ಲಿ 47 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ, ಎಎಪಿ 23 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ವಿಡಿಯೋ ಇಲ್ಲಿದೆ ನೋಡಿ.