Watch | 'ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ': ಅಭಿಮಾನಿಗಳಿಗೆ ನಟ ದರ್ಶನ್ ಸಂದೇಶ!
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರು ತಿಂಗಳು ಜೈಲುವಾಸ ಅನುಭವಿಸಿ ಷರತ್ತುಬದ್ಧ ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ್ ಮೊದಲ ಬಾರಿ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಅಭಿಮಾನಿಗಳಿಗೆ ವಿಡಿಯೋ ಸಂದೇಶ ರವಾನಿಸಿರುವ ನಟ ದರ್ಶನ್ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.