Watch | ರಾಜ್ಯದಲ್ಲಿ ತೊಗರಿ ಬೆಂಬಲ ಬೆಲೆ ಏರಿಕೆ- ಸಚಿವ ಶಿವಾನಂದ ಪಾಟೀಲ್; ಮೆಟ್ರೋ ದರ ಏರಿಕೆಗೆ ಭಾರಿ ಆಕ್ರೋಶ; ಗದಗ- ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ದಾಳಿ
ರಾಜ್ಯ ಸರ್ಕರ ಪ್ರತಿ ಕ್ವಿಂಟಾಲ್ ತೊಗರಿಗೆ 450 ರೂಪಾಯಿ ಹೆಚ್ಚುವರಿ ಬೆಂಬಲ ಬೆಲೆ ಘೋಷಿಸಿದೆ. ಪ್ರತಿ ಕ್ವಿಂಟಾಲ್ ತೊಗರಿಯನ್ನು 8000 ರೂಪಾಯಿಯಂತೆ ಖರೀದಿಸಲಾಗುವುದು ಎಂದು ಜವಳಿ, ಕಬ್ಬು ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.