Watch | ಮೆಟ್ರೋ ದರ ಏರಿಕೆ ಇಳಿಸಲು ಬಿಜೆಪಿ ನಾಯಕರ ಮನವಿ; ಏರೋ ಇಂಡಿಯಾ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ; ಯತ್ನಾಳ್ ಗೆ ಮತ್ತೆ ನೊಟೀಸ್
ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.