ಇತ್ತೀಚೆಗೆ, ಇಂಟರ್ನೆಟ್ ಪಾಡ್ ಕ್ಯಾಸ್ಟ್ ಕಾರ್ಯಕ್ರಮದ ಸಂದರ್ಭದಲ್ಲಿ ಪೋಷಕರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಅಲ್ಲಾಬಾದಿಯಾ ಜೊತೆಗೆ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ ಮತ್ತು ಹಾಸ್ಯನಟ ಸಮಯ್ ರೈನಾ ವಿರುದ್ಧ ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.