ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಯನ್ನು ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ನಿಂದಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅವರು, ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ವಿಡಿಯೋ ಇಲ್ಲಿದೆ ನೋಡಿ.