Watch | ಮೆಟ್ರೋ ದರ ಏರಿಕೆ: ಸಂಸತ್ ನಲ್ಲಿ ಧ್ವನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ
ಮೆಟ್ರೋ ಪ್ರಯಾಣ ದರದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿರುವುದು ಮಧ್ಯಮ ವರ್ಗಕ್ಕೆ ಹೊರೆಯಾಗಿ ಪರಿಣಮಿಸಿದೆ. ಈ ಬಗ್ಗೆ ಸಂಸತ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.