ವಿಡಿಯೋ

Watch | ಮೈಸೂರು: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ; ಲಾಠಿ ಚಾರ್ಜ್; ಓರ್ವನ ಬಂಧನ

ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ.

ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ.

ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಶೀಘ್ರದಲ್ಲೇ ಯುದ್ಧ ಅಂತ್ಯ; ಸುಳಿವು ಕೊಟ್ಟ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

US-Iran Peace Talks: ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರೆದ ಉದ್ವಿಗ್ನತೆ; ಇರಾನ್‌-ಅಮೆರಿಕಾ ನಡುವೆ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಇದು ಅಪಾಯಕಾರಿ-ಬೇಜವಾಬ್ದಾರಿ ನಡೆ; ಅಮೆರಿಕಾ ವಿರುದ್ಧ ಚೀನಾ ಕಿಡಿ

ದೇಶದ ಹಿತಾಸಕ್ತಿಯೇ ಮುಖ್ಯ, ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..!

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

SCROLL FOR NEXT