ವಿಡಿಯೋ

Watch | ಅರಿಜೋನಾ ವಿಮಾನ ನಿಲ್ದಾಣದಲ್ಲಿ ಎರಡು ಜೆಟ್‌ಗಳು ಡಿಕ್ಕಿ

ಮಧ್ಯಮ ಗಾತ್ರದ ವ್ಯಾಪಾರದ ಜೆಟ್ ರನ್ವೇಯಿಂದ ಜಾರಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

ಅರಿಜೋನಾದ ಸ್ಕಾಟ್ಸ್‌ಡೇಲ್‌ನ ಮುನ್ಸಿಪಲ್ ಏರ್‌ಪೋರ್ಟ್‌ನಲ್ಲಿ ಇಳಿಯುವಾಗ ಫೆಬ್ರವರಿ 10 ರಂದು ಈ ದುರ್ಘಟನೆ ಸಂಭವಿಸಿದೆ.

ಮಧ್ಯಮ ಗಾತ್ರದ ವ್ಯಾಪಾರದ ಜೆಟ್ ರನ್‌ವೇಯಿಂದ ಜಾರಿಕೊಂಡು ನಿಂತಿದ್ದ ಮತ್ತೊಂದು ಜೆಟ್‌ಗೆ ಡಿಕ್ಕಿ ಹೊಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್​ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ! Video

ಗಣೇಶೋತ್ಸವ ಸಂಭ್ರಮಾಚರಣೆಗೆ ಬಾಂಬೆ ಹೈಕೋರ್ಟ್ ಬ್ರೇಕ್​! ರಸ್ತೆಗಳಲ್ಲಿ ಪಟಾಕಿ ಹಚ್ಚುವಂತಿಲ್ಲ; ಸಂಪೂರ್ಣ ನಿಷೇಧ!

ದೆಹಲಿ ಗಲಭೆ ಆರೋಪಿ ಶಾರ್ಜೀಲ್ ಇಮಾಮ್‌ಗೆ 7 ದಿನ ಮಧ್ಯಂತರ ಜಾಮೀನು!

ಜನರ ಎದುರೇ ರೈಲಿನಲ್ಲಿ ದಂಪತಿಯ ಅಸಭ್ಯ ವರ್ತನೆ: ಇದರಿಂದ ಕೆರಳಿದ ಮಹಿಳೆ ಮಾಡಿದ್ದೇನು? ವಿಡಿಯೋ ನೋಡಿ!

ಲೋಕಸಭಾ ಸ್ಪೀಕರ್ ನೀಡಿದ್ದ ಗಡುವು ಮುಕ್ತಾಯ: ಅನರ್ಹತೆ ಅರ್ಜಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು!