ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 12 ರಂದು ಮಾಘ ಪೂರ್ಣಿಮೆಯ ನಿಮಿತ್ತ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಿದರು.
ಮಹಾ ಕುಂಭ ಮೇಳದಲ್ಲಿ ಮಧ್ಯಾಹ್ನದವರೆಗೆ ತ್ರಿವೇಣಿ ಸಂಗಮದಲ್ಲಿ1.60 ಕೋಟಿಗೂ ಹೆಚ್ಚು ಜನರು ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಕುಂಭ ಮೇಳದ ಒಟ್ಟು 6 ಪುಣ್ಯ ಸ್ನಾನಗಳ ಪೈಕಿ ಮಾಘಿ ಪೂರ್ಣಿಮೆಯಂದು ನಡೆಯುವ ಪುಣ್ಯ ಸ್ನಾನ 5ನೆಯದ್ದಾಗಿದೆ. 6ನೇ ಪುಣ್ಯಸ್ನಾನ ಫೆ.26ರ ಮಹಾಶಿವರಾತ್ರಿಯಂದು ನಡೆಯಲಿದೆ.
ವಿಡಿಯೋ ಇಲ್ಲಿದೆ ನೋಡಿ.