ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿ ಮಾರ್ಚ್ 21ರಿಂದ ಆರಂಭವಾಗಲಿದೆ.
ಈಮಧ್ಯೆ, ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ರಜತ್ ಪಾಟೀದಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ.
ಪಾಟಿದಾರ್ ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿ (ಟಿ20) ಮತ್ತು ವಿಜಯ್ ಹಜಾರೆ ಟ್ರೋಫಿ (ಒಡಿಐ) ನಲ್ಲಿ ಮಧ್ಯಪ್ರದೇಶ ತಂಡವನ್ನು ಮುನ್ನಡೆಸಿದ ಅನುಭವವನ್ನು ಹೊಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.