Watch | GIM: 10 ಲಕ್ಷ ಕೋಟಿ ರೂ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿ; ಬುಲ್ಡೋಜರ್ ಕ್ರಮ ಇಲ್ಲ: ಪರಮೇಶ್ವರ; 9 ವಿಶ್ವವಿದ್ಯಾಲಯ ಮುಚ್ಚಲು ನಿರ್ಧಾರ; Covid ಹಗರಣದ ತನಿಖೆ CIDಗೆ!
ಬೆಂಗಳೂರಿನ ಅರಮನೆ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು ತೆರೆ ಬಿದ್ದಿದೆ. ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ.