Watch | IIPAನಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ; ಮುದ್ದುಲಕ್ಷ್ಮೀ ನಟ ಚರಿತ್ ವಿರುದ್ಧ ಲೈಂಗಿಕ ಕಿರುಕುಳ ದೂರು; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಾಲಿ-ಧನ್ಯತಾ!
ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಚಿವಾಲಯದ ಅಧ್ಯಯನದ ಪ್ರಕಾರ ಪಂಚಾಯಿತಿಗಳಿಗೆ ಅಧಿಕಾರ ವಿಕೇಂದ್ರೀಕರಣ ಶ್ರೇಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.