ದೆಹಲಿ-ಎನ್ಸಿಆರ್ನಲ್ಲಿ ಸೋಮವಾರ ಬೆಳಗಿನ ಜಾವ 4.0 ತೀವ್ರತೆಯ ಭೂಕಂಪ ಸಂಭವಿಸಿದೆ.
ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದೆ. ಭೂಮಿಯ ಕಂಪನಕ್ಕೆ ಬೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.