ಮಹಾ ಕುಂಭ ಮೇಳಕ್ಕೆ ಆಗಮಿಸುತ್ತಿರುವ ಅಪಾರ ಪ್ರಮಾಣದ ಜನರು ಆಗಮಿಸುತ್ತಿರುವ ಕಾರಣ ಪ್ರಯಾಗ್‌ರಾಜ್‌ನಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಮಹಾ ಕುಂಭ ಮೇಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. 45 ದಿನಗಳ ಕಾಲ ನಡೆಯುವ ಮಹಾ ಕುಂಭ ಮೇಳದಲ್ಲಿ ಮೊದಲ 35 ದಿನಗಳಲ್ಲಿ 52 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.