ಕೆಲಸ ಮಾಡುತ್ತಿದ್ದಾಗ ಹಠಾತ್ ಹೃದಯಾಘಾತ ಉಂಟಾಗಿ ಬಿಹಾರದ ವಲಸೆ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಸಮೀಪದ ಕೋಡ್ಲಾ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಆವರಣದಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದಾಗ ದಿಢೀರ್ ಹೃದಯಾಘಾತವಾಗಿ, ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಆತನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದಿರುವ ಆಘಾತಕಾರಿ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.