Watch | ಅನ್ನಭಾಗ್ಯ ಹಣಕ್ಕೆ ಕತ್ತರಿ, ಇನ್ನು ಮುಂದೆ ಅಕ್ಕಿ ವಿತರಣೆ; ಬಜೆಟ್: ಸಿದ್ದರಾಮಯ್ಯ ಶ್ವೇತ ಪತ್ರ ಹೊರಡಿಸಲಿ-ಬಿಜೆಪಿ; ತೆಲಂಗಾಣ ವೈದ್ಯೆ ತುಂಗಾ ನದಿ ಪಾಲು
ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.