ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.
ಗ್ಯಾಸ್ ಪೈಪ್‌ಲೈನ್ ಮೇಲೆ ಅತಿಯಾದ ಶಾಖದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬೆಂಕಿಯ ತೀವ್ರತೆಯು ಹತ್ತಿರದ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.
ಅಗ್ನಿಶಾಮಕ ದಳದವರು ಸ್ಥಳದಲ್ಲೇ ಇದ್ದು, ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.