ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, ಮಾಧ್ಯಮಗಳಿಗೆ ಶಿವಕುಮಾರ್ ಗುರುವಾರ ಪ್ರತಿಕ್ರಿಯೆ ನೀಡಿದರು.
ವಿಡಿಯೋ ಇಲ್ಲಿದೆ ನೋಡಿ.