Brand Bengaluru ಅಡಿಯಲ್ಲಿ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ 3 ದಿನಗಳ ಕಾರ್ಯಾಗಾರ ಕಾರ್ಯಕ್ರಮವಾದ 'ನಮ್ಮ ರಸ್ತೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಡಿಕೆ ಶಿವಕುಮಾರ್ ಮಾತನಾಡಿದರು. ಮಾತನಾಡಿದರು. ಈ ವೇಳೆ 2 ಅಥವಾ 3 ವರ್ಷಗಳಲ್ಲಿ ದೇವರೇ ಭೂಮಿಗಿಳಿದು ಬಂದರೂ ಬೆಂಗಳೂರಿನ ಸಮಸ್ಯೆ ಸರಿಪಡಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.