Watch | ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಹರಸಾಹಸ
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡ ಪರಿಣಾಮ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.