Watch | ಕನ್ನಡ ಅಲ್ಲ, 'ಮರಾಠಿ ಮಾತಾಡು' KSRTC ನಿರ್ವಾಹಕನಿಗೆ ಥಳಿತ; Bengaluru ಮಹಿಳೆ ಮೇಲೆ Gangrape; ಬೈಕ್ ವೀಲಿಂಗ್: 11 ಮಂದಿ ಬಂಧನ; ಡಿಕೆಶಿ ರಾಜಿನಾಮೆಗೆ ಅಶೋಕ್ ಆಗ್ರಹ!
ನಡುರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ರೌಡಿ ಪಟ್ಟಿಗೆ ಸೇರಿಸಲಾಗಿದೆ. ಬಂಧಿತರನ್ನು ನಯೀಂ ಪಾಶಾ, ಅರಾಫತ್, ಸಾಹಿಲ್ ಹುಸೈನ್, ನಜ್ಮತ್, ಅದ್ನಾನ್ ಪಾಶಾ, ನಿಯಾಮತುಲ್ಲಾ ಸೇರಿದಂತೆ ಒಟ್ಟು 11 ಆರೋಪಿಗಳನ್ನ ಬಂಧಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.