Watch | ಒಡಿಶಾ ಕಡಲತೀರದಲ್ಲಿ ಲಕ್ಷಲಕ್ಷ ಆಲಿವ್ ರಿಡ್ಲಿ ಆಮೆಗಳ ಆಗಮನ
ಗಂಜಾಂ: ಒಡಿಶಾದ ರುಶಿಕುಲ್ಯ ನದಿಯ ಮುಖಭಾಗದಲ್ಲಿ ಆಲಿವ್ ರಿಡ್ಲಿ ಆಮೆಗಳ ಸಾಮೂಹಿಕ ಗೂಡುಕಟ್ಟುವಿಕೆ ಪ್ರಾರಂಭವಾಗಿದೆ.
ಈ ವರ್ಷ 7 ಲಕ್ಷಕ್ಕೂ ಹೆಚ್ಚು ಆಮೆಗಳು ಆಗಮಿಸಿವೆ - ಇದು ಕಡಲತೀರಕ್ಕೆ ದಾಖಲೆಯ ಸಂಖ್ಯೆ.
ಸಾವಿರಾರು ಹೆಣ್ಣು ಆಮೆಗಳು ತಾವು ಜನಿಸಿದ ಅದೇ ಕಡಲತೀರಕ್ಕೆ ಮೊಟ್ಟೆಗಳನ್ನು ಇಡಲು ಪ್ರತಿವರ್ಷ ಮರಳುತ್ತವೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.