ಹಿಮಮಳೆ, ತೀವ್ರ ಚಳಿ: ದಾಲ್ ಲೇಕ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ತಾಣ ದಾಲ್ ಲೇಕ್ ನಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಸುರಿದ ಹಿಮಮಳೆ ಮತ್ತು ಚಳಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಬೋಟ್ ಹೌಸ್ ಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿವೆ.