watch| ರಾಜೀನಾಮೆ ನೀಡಲು ಸಿದ್ಧ- ಪರಮೇಶ್ವರ್ ಮಾತಿನ ಮರ್ಮವೇನು?; ನಡು ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಚಾಮುಂಡಿ ಬೆಟ್ಟದಲ್ಲಿ ಬೆಂಕಿ- 35 ಎಕರೆ ಅರಣ್ಯ ನಾಶ
ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಊಹಾಪೋಹಗಳ ನಡುವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.