ಮಧ್ಯ ಪ್ರದೇಶ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.ಜಬಲ್ಪುರದ ಖಿತೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಪಹ್ರೇವಾ ಗ್ರಾಮದ ಬಳಿ ಈ ದುರಂತ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos