Watch | KSRTC ಬಸ್ ಗೆ 'ಮಹಾ'ಪುಂಡರಿಂದ ಮಸಿ!; ಬಜೆಟ್ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಮಂಡನೆ?: ಬಿಜೆಪಿಯಿಂದ ಮೈಸೂರು ಚಲೋ, ನಿಷೇಧಾಜ್ಞೆ ಜಾರಿ!
ಬೆಳಗಾವಿಯಲ್ಲಿ ಬಸ್ ಪ್ರಯಾಣಿಕರೊಬ್ಬರಿಗೆ ಕನ್ನಡ ಮಾತನಾಡು ಎಂದು ಹೇಳಿದ್ದಕ್ಕೆ ಕೆಎಸ್ ಆರ್ ಟಿಸಿ ನಿರ್ವಾಹಕನ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾಷಾ ವೈಷಮ್ಯಕ್ಕೆ ದಾರಿ ಮಾಡಿಕೊಟ್ಟಿದೆ.