Watch | KSRTC ಕಂಡಕ್ಟರ್ ವಿರುದ್ಧದ Pocso ಪ್ರಕರಣ ವಾಪಸ್; ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; Sexual assault ಬೊಮ್ಮನಹಳ್ಳಿ ಠಾಣೆ ಪೇದೆ ಬಂಧನ!
ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಮರಾಠಿ ಪುಂಡರು KSRTC ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ.