ರಾಯಚೂರಿನ ಮಾನ್ವಿ ತಾಲ್ಲೂಕು, ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿಯ ಸಂಡೂರು ತಾಲ್ಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ ಕಂಡುಬಂದಿದ್ದು, ಹಲವಾರು ಕೋಳಿಗಳು ಸಾವಿಗೀಡಾಗಿವೆ. ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ ಮರಾಠಿಗರ ದಾಳಿ ಹಾಗೂ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ದಾರೆ.