ಆನಾರೋಗ್ಯದ ನಿಮಿತ್ತ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಮೆರಿಕದ ಮಿಯಾಮಿ ಕ್ಯಾನ್ಸರ್ ಹಾಸ್ಪಿಟಲ್‌ನಲ್ಲಿ ನಡೆದಿದ್ದ ನಟ ಶಿವರಾಜ್ ಕುಮಾರ್ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ಸಿನ ಶಿವಣ್ಣ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.