New year 2025 ಅದ್ಧೂರಿ ಸ್ವಾಗತ; ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆದಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಾಕ್ಷ್ಯವಿಲ್ಲ; ಸಿಟಿ ರವಿ ವಿರುದ್ಧ FIR!
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಜನರು ಹುರುಪಿನಿಂದ ಹೊಸವರ್ಷವನ್ನು ಬರ ಮಾಡಿಕೊಂಡಿದ್ದಾರೆ. ನಗರಗಳ ಗಲ್ಲಿ ಗಲ್ಲಿಯಲ್ಲೂ ಪಾರ್ಟಿಯ ಗುಂಗು ರಂಗೇರಿತ್ತು. ಇಡೀ ದೇಶ 2024ಕ್ಕೆ ಗುಡ್‌ಬೈ ಹೇಳಿ 2025 ಅನ್ನ ಭರ್ಜರಿಯಾಗಿ ಸ್ವಾಗತ ಮಾಡಿತು.