Watch | ಅಲ್ಲಿ ಈಶ್ವರಪ್ಪ ಹೆಸರಿತ್ತು, ಆದರೆ ಇಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿಲ್ಲ: ಸಿದ್ದರಾಮಯ್ಯ
ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಅವರ ಹೆಸರಿಲ್ಲದ ಕಾರಣ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪೂರ್ಣ ವಿಡಿಯೋ ಇಲ್ಲಿದೆ.