ಹೊಸ ವರ್ಷದ ಮೊದಲ ದಿನದಂದು ಎರಡು 'ಭಯಾನಕ' ಘಟನೆಗಳು ಅಮೆರಿಕಾ ವನ್ನು ಬೆಚ್ಚಿಬೀಳಿಸಿದೆ.
ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿದ ಘಟನೆಯಲ್ಲಿ 15 ಜನರು ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಟ್ರಂಪ್‌ರ ಲಾಸ್ ವೆಗಾಸ್ ಹೋಟೆಲ್‌ನ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡಿದ್ದಾರೆ.
ಏತನ್ಮಧ್ಯೆ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ಎರಡೂ ಘಟನೆಗಳಿಗೆ ಕೆಲವು ರೀತಿಯಲ್ಲಿ 'ಲಿಂಕ್' ಆಗಿರಬಹುದು ಎಂದು ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.